Site icon Suddi Belthangady

ಮೇ 23(ನಾಳೆ): 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ನಾಳೆ ಮೇ 23ರಂದು 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಮುಂಗಾರುಪೂರ್ವ ತುರ್ತು ನಿರ್ವಹಣಾ ಕಾಮಗಾರಿಯ ಹಾಗೂ 112 ಗುರುವಾಯನಕೆರೆಯಿಂದ ಉಜಿರೆ ರಸ್ತೆ ಅಗಲೀಕರಣ ಸಂಬಂಧ ರಸ್ತೆ ಬದಿಯಲ್ಲಿರುವ ಮರಗಳನ್ನು ತೆರವುಗೊಳಿಸಲು ಬೆಳಗ್ಗೆ 9.30ರಿಂದ ಸಂಜೆ 5ರ ತನಕ 11ಕೆವಿ ಕುವೆಟ್ಟು, ಲಾಯಿಲ, ಗೇರುಕಟ್ಟೆ, ಬಳ್ಳಮಂಜ, ಮಡಂತ್ಯಾರು, ಸೋಣಂದೂರು, ನಾರಾವಿ, ಅಳದಂಗಡಿ, ಧರ್ಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ಪಟ್ರಮೆ, ಅರಸಿನಮಕ್ಕಿ, ನಿಡ್ಲೆ, ಉಜಿರೆ, ಕೊಲ್ಲಿ, ಬಂಗಾಡಿ, ಕೊಯ್ಯರು ಹಾಗೂ ಬೆಳಾಲು ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

Exit mobile version