ಗುರುವಾಯನಕೆರೆ: ಎಕ್ಸೆಲ್ ಪ.ಪೂ ಕಾಲೇಜಿನ ಸ್ಟೇಟ್ ಟಾಪರ್ ಅನುಪ್ರಿಯ ರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

0

ಗುರುವಾಯನಕೆರೆ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನುಪ್ರಿಯ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೆಯ ಸ್ಥಾನ ಪಡೆದ ಅವರಿಗೆ ಜಿಲ್ಲಾಧಿಕಾರಿ ಮಲ್ಲೈ ಮುಹಿಲನ್ ಎಂ.ಪಿ ಮಂಗಳೂರು ಜಿಲ್ಲಾಧಿಕಾರಿ ಬಂಗಲೆಯಲ್ಲಿ ಸನ್ಮಾನ ಮಾಡಿದರು.

ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ ಸೇರಿ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here