ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ಯವರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

0

ಬೆಳ್ತಂಗಡಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆ ವಿದ್ಯಾರ್ಥಿ ಚಿನ್ಮಯ್ ಜಿ.ಕೆ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದು, ಅವರಿಗೆ ಅಚೀವರ್ಸ್ ಮೀಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರು ಮಂಗಳೂರಿನ ಬಲ್ಮಟದ ಬಂಗಲೆಯಲ್ಲಿ ಸನ್ಮಾನಿಸಿದರು.

LEAVE A REPLY

Please enter your comment!
Please enter your name here