Site icon Suddi Belthangady

ಮೇ 25(ನಾಳೆ): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿ ಪ್ರವಾಸ

ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಮೇ 25ರಂದು(ನಾಳೆ) ಬೆಳ್ತಂಗಡಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮಾ.25ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ, ಉಜಿರೆ, ಬೆಳ್ತಂಗಡಿ ರಸ್ತೆಯ ಮೂಲಕ ಆಗಮಿಸಲಿದ್ದಾರೆ.

Exit mobile version