ಬೆಳ್ತಂಗಡಿ: ಜೆಸಿಐ ಮಂಜುಶ್ರೀಯಿಂದ ತರಬೇತಿ ಕಾರ್ಯಕ್ರಮ

0

ಬೆಳ್ತಂಗಡಿ: ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಮಿತಿ ಬಳಂಜ ಇದರ ಜಂಟಿ ಆಶ್ರಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ಬಳಂಜ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.

ವಲಯ ತರಬೇತುದಾರ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಎಚ್.ಡಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತರಬೇತಿ ನೀಡಿದರು. ಅದ್ಯಕ್ಷತೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಮಿತಿ ಅಧ್ಯಕ್ಷ, ಜೆಸಿಐ ಬೆಳ್ತಂಗಡಿಯ ಪೂರ್ವದ್ಯಕ್ಶರು ಸಂತೋಷ್ ಪಿ. ಕೋಟ್ಯಾನ್ ವಹಿಸಿದ್ದರು.

ವೇದಿಕೆ ಅಹ್ವಾನವನ್ನು ಶರತ್ ಇವರು ನಡೆಸಿದರು. ಪ್ರಣಾಮ ಶೆಟ್ಟಿ ಧನ್ಯವಾದ ಸಲ್ಲಿಸಿದರು. ಸಂಘದ ಪದಾಧಿಕಾರಿಗಳು ಹಾಗೂ ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here