Site icon Suddi Belthangady

ಪಟ್ರಮೆ: ರಾಜ್ಯ ಹೆದ್ದಾರಿಗೆ ಬಿದ್ದ ಬೃಹತ್ ಗಾತ್ರದ ಮರ: ರಸ್ತೆ ಸಂಚಾರದಲ್ಲಿ ವ್ಯತ್ಯಯ

ಪಟ್ರಮೆ: ಪಟ್ರಮೆ ಗ್ರಾಮದ ಹೊಳೆಬದಿ ಎಂಬಲ್ಲಿ ರಾಜ್ಯ ಹೆದ್ದಾರಿಗೆ ಬೃಹತ್ ಮಾವಿನ ಮರವೊಂದು ಇಂದು (ಮೇ.26)ಬೆಳಗ್ಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ವ್ಯತ್ಯಯಗೊಂಡಿದೆ.

ಮೂರು ಹೈಟೆನ್ಷನ್ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಹತ್ತಿರವಿರುವ ಟ್ರಾನ್ಸ್ ಫಾರ್ಮರ್ ಕಂಬಗಳು ಕೂಡಾ ವಾಲಿ ನಿಂತಿದೆ.

Exit mobile version