ನಾಪತ್ತೆಯಾಗಿದ್ದ ಶಿಬಾಜೆ ಗ್ರಾಮದ ಐoಗುಡ ನಿವಾಸಿ ವಾಸು ರಾಣ್ಯ ಪತ್ತೆ

0

ಶಿಬಾಜೆ :ನಾಪತ್ತೆಯಾಗಿದ್ದ ಶಿಬಾಜೆ ಗ್ರಾಮದ ಐoಗುಡ ನಿವಾಸಿ ವಾಸು ರಾಣ್ಯರ ಕೂ… ಶಬ್ದ ಕೇಳಿ ಸ್ಥಳೀಯರು ಮತ್ತು ಶೌರ್ಯ ವಿಪತ್ತು ತಂಡದವರು ಪುನಃ ಹುಡುಕಾಟ ನಡೆಸಿದಾಗ ಅವರ ಮನೆಯ ಮೇಲಿನ ಭಾಗದ ಭಂಡಿ ಹೊಳೆಕಾಡಿನ ಸುಮಾರು 3ಕಿಮೀ ದೂರದಲ್ಲಿ ಮೇ.26ರಂದು ಮದ್ಯಾಹ್ನ ಪತ್ತೆಯಾಗಿದ್ದಾರೆ.

ಕೂ…. ಕೂ… ಕೂಗಿನ ಶಬ್ದವನ್ನು ಮನೆಯವರು ಗಮನಿಸಿ ಮೇ 26ರಂದು ಮುಂಜಾನೆಯಿಂದ ಹುಡುಕಾಟ ಆರಂಭಿಸಿದ್ದು ವಾಸು ರಾಣ್ಯರನ್ನು ಕರೆತರುವ ನಿಟ್ಟಿನಲ್ಲಿ ಕಾರ್ಯೋಣ್ಮುಖರಾಗಿ ಶೌರ್ಯ ವಿಪತ್ತು ತಂಡದ ಸದಸ್ಯರು ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

LEAVE A REPLY

Please enter your comment!
Please enter your name here