Site icon Suddi Belthangady

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯಿ ಜಿ.ಕೆ ಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿನ್ಮಯಿ ಜಿ.ಕೆ ಇವರನ್ನು ಶಾಸಕ ಹರೀಶ್ ಪೂಂಜರವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ ಉಪಸ್ಥಿತರಿದ್ದರು.

Exit mobile version