ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ವಿಧಾನ ಪರಿಷತ್ ನ ಮಾಜಿ ಸದಸ್ಯ ಬಾಲಕೃಷ್ಣ ಭಟ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

0

ಬೆಳ್ತಂಗಡಿ: ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ನ ಮಾಜಿ ಸದಸ್ಯ ಬಾಲಕೃಷ್ಣ ಭಟ್ ಅವರನ್ನು ಸೋಮವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ್ ಶೆಟ್ಟಿ ಹಾಗೂ ಪ್ರಮುಖರು ಜೊತೆಗಿದ್ದರು.

LEAVE A REPLY

Please enter your comment!
Please enter your name here