Site icon Suddi Belthangady

ಬೆಳ್ತಂಗಡಿ: ಜೆಸಿಐ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಮತ್ತು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

ಬೆಳ್ತಂಗಡಿ: ಜೆಸಿಐ ಮಂಜುಶ್ರೀ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಮತ್ತು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಚಿನ್ಮಯ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ, ನಿಕಟ ಪೂರ್ವ ಅಧ್ಯಕ್ಷರಾದ ಶಂಕರ್ ರಾವ್, ಪೂರ್ವ ಅಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಅಭಿನಂದನ್ ಹರೀಶ್ ಕುಮಾರ್, ಉಪಾಧ್ಯಕ್ಷರುಗಳಾದ ಆಶಾ ಪ್ರಶಾಂತ್, ಸುಧೀರ್ ಕೆ ಎನ್, ಶೈಲೇಶ್, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷರಾದ ಸಮನ್ವೀತ್ ಕುಮಾರ್ ಉಪಸ್ಥಿತರಿದ್ದರು.

Exit mobile version