ಕೊಲ್ಪಾಡಿ ಶಾಲೆಯಲ್ಲಿ ಶ್ರಮದಾನ

0

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ ಶಾಲಾರಂಭದ ಹಿನ್ನಲೆಯಲ್ಲಿ ಪೋಷಕರಿಂದ ಶ್ರಮದಾನ ನಡೆಸಲಾಯಿತು.

ಶಾಲಾ ಸುತ್ತಮುತ್ತಲಿನ ಸ್ವಚ್ಚತಾ ಕಾರ್ಯ, ತರಗತಿ ಕೋಣೆಗಳ ಸ್ವಚ್ಚತೆ ಮಾಡಲಾಯಿತು.

ಎಸ್.ಡಿ.ಎಂ.ಸಿ.ಅಧ್ಯಕ್ಷ ಮಾಧವ ಗೌಡ, ಸದಸ್ಯರು, ಪೋಷಕರು ಮತ್ತು ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿ ಸಹಕರಿಸಿದರು.

LEAVE A REPLY

Please enter your comment!
Please enter your name here