ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಿ.ಎಲ್.ಇಡಿ. ಕೋರ್ಸಿನ ಪ್ರವೇಶಾತಿಗೆ ಅರ್ಜಿ ಆಹ್ವಾನ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ 2024-25ನೇ ಶೈಕ್ಷಣಿಕ ಸಾಲಿನ ಡಿ.ಎಲ್.ಇಡಿ. ಪ್ರಥಮ ವರ್ಷದ ಕೋರ್ಸ್ ನ ವ್ಯಾಸಂಗಕ್ಕಾಗಿ ಪಿ.ಯು.ಸಿ. ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೂ ಸಹ ಅರ್ಜಿ ಆಹ್ವಾನಿಸಲಾಗಿದೆ.

ಕೆಲವೇ ಸೀಟುಗಳು ಲಭ್ಯ. ಆಸಕ್ತ ಅಭ್ಯರ್ಥಿಗಳು ಮಾಹಿತಿಗಾಗಿ ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಬಹುದೆಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಲು ಕೋರಿದೆ: 9739462106/9739462107

p>

LEAVE A REPLY

Please enter your comment!
Please enter your name here