ಸೈಂಟ್ ಪೀಟರ್ ಕ್ಲೇವರ್ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

0

ಅಳದಂಗಡಿ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ವಂ.ಫಾದರ್ ಎಲಿಯಾಸ್ ಡಿಸೋಜರವರು ಉಪಸ್ಥಿತರಿದ್ದರು.

ಎಲ್ಲ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶುಭ ಕೋರಿದರು.

ಮುಖ್ಯ ಶಿಕ್ಷಕ ನೋರ್ಬರ್ಟ್ ಪೌಲ್ ಮಕ್ಕಳಿಗೆ ಶುಭ ಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಸಹ ಶಿಕ್ಷಕರು ಉಪಸ್ಥಿತರಿದ್ದರು.

ಲೀಲಾರವರು ಕಾರ್ಯಕ್ರಮವನ್ನು ನಿರೂಪಿಸಿ, ಸಹ ಶಿಕ್ಷಕ ಅವಿನ್ ವಾಸ್ ಸ್ವಾಗತಿಸಿ, ಸುಜಾತ ವಂದಿಸಿದರು.

LEAVE A REPLY

Please enter your comment!
Please enter your name here