Site icon Suddi Belthangady

ಅಂಡೆತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಅಂಡೆತಡ್ಕ: ಅಂಡೆತಡ್ಕ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ರ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮವು ಜರುಗಿತು.

ಹೊಸದಾಗಿ ದಾಖಲಾದ ಮಕ್ಕಳಿಗೆ ಹೂ ಕೊಟ್ಟು ಬ್ಯಾಂಡ್, ಆರತಿ ಹಾಗೂ ಪುಷ್ಪಾರ್ಚನೆಯೊಂದಿಗೆ ಸ್ವಾಗತಿಸಲಾಯಿತು.

ಈ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ಉಮೇಶ್, ಎಸ್.ಡಿ.ಎಮ್.ಸಿ. ಅಧ್ಯಕ್ಷ ಸತೀಶ್.ಎಸ್.ಪೂಜಾರಿ ಹಾಗೂ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

Exit mobile version