Site icon Suddi Belthangady

ಬೆಳಾಲು ಶ್ರೀ ಧ.ಮ. ಪ್ರೌಢ ಶಾಲೆಯಲ್ಲಿ ಪ್ರಾರಂಭೋತ್ಸವ

ಬೆಳಾಲು: ಬೆಳಾಲು ಶ್ರೀ ಧ.ಮ.ಪ್ರೌಢ ಶಾಲೆಯ 2024-25ನೇ ಶೈಕ್ಷಣಿಕ ವರ್ಷದ ಆರಂಭೋತ್ಸವದ ಉದ್ಘಾಟನೆಯನ್ನು ದುರ್ಗಾಪ್ರಸಾದ್ ರವರು ನೆರವೇರಿಸಿದರು.

ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯಿಂದ ಉಚಿತ ಪುಸ್ತಕಗಳನ್ನು ವಿತರಿಸಲಾಯಿತು.

ಪೋಷಕ ಸಂಘದ ಅಧ್ಯಕ್ಷ ಶೇಖರ್ ಗೌಡ ಕೊಲ್ಲಿಮಾರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕನಿಕ್ಕಿಲ, ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Exit mobile version