ಬೆಂದ್ರಾಳ: ಸೈಂಟ್ ಸಾವಿಯೋ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

0

ಬೆಂದ್ರಾಳ: ಸೈಂಟ್ ಸಾವಿಯೋ ಶಾಲೆಯಲ್ಲಿ ಮೇ 31ರಂದು ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು.

ಒಂದನೇ ತರಗತಿ ವಿದ್ಯಾರ್ಥಿಗಳಿಗೆ ಬಲೂನು ಕೊಡುವ ಮುಖಾಂತರ ಸ್ವಾಗತಿಸಲಾಯಿತು.

ಸೈಂಟ್ ತೋಮಸ್ ಧರ್ಮ ಪ್ರಾಂತ್ಯದ ಧರ್ಮಗುರುಗಳಾದ ರೆ.ಫಾ.ಜೋಸ್ ಐಯನ್ ಗುಡಿ ರವರು ಕಾರ್ಯಕ್ರಮ ಉದ್ಘಾಟಿಸಿದರು.

LEAVE A REPLY

Please enter your comment!
Please enter your name here