ಕುವೆಟ್ಟು: ಸ.ಉ.ಪ್ರಾ.ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

0

ಕುವೆಟ್ಟು: ಸ.ಉ.ಪ್ರಾ.ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಮೇ 31ರಂದು ಜರುಗಿತು.

ಶಾಲೆಗೆ ಆಗಮಿಸಿದ ಮಕ್ಕಳನ್ನು ಗುಲಾಬಿ ಹೂ ಮತ್ತು ಸಿಹಿ ತಿಂಡಿ ನೀಡಿ, ಬ್ಯಾಂಡ್ ವಾಲಗದೊಂದಿಗೆ ಶಾಲೆಗೆ ಸ್ವಾಗತಿಸಲಾಯಿತು.

ಎಲ್ಲಾ ಮಕ್ಕಳಿಗೆ ಸರಕಾರದಿಂದ ನೀಡಲಾಗುವ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಸಿ ಅಧ್ಯಕ್ಷ ಎಂ.ಸಿರಾಜ್ ಚಿಲಿಂಬಿ, ಉಪಾಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯ ಶಿಕ್ಷಕ ಬಾಸ್ಕರ್, ಅಧ್ಯಾಪಕರು, ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here