ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

0

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವು ಮೇ 31ರಂದು ಆರಂಭವಾಯಿತು.

ಉದ್ಘಾಟನಾ ಸಮಾರಂಭವು ಮಕ್ಕಳ ಉತ್ಸಾಹಭರಿತ ಭಾಗವಹಿಸುವಿಕೆಯಿಂದ, ಹಳೆಯ ಕಟ್ಟಡದಿಂದ ಹೊಸ ಶಾಲಾ ಆವರಣದವರೆಗೆ ಅದ್ದೂರಿ ಮೆರವಣಿಗೆಯಿಂದ ಆರಂಭವಾಯಿತು.

ಈ ಕಾರ್ಯಕ್ರಮಕ್ಕೆ ಶಾಲೆಯ ಅಧ್ಯಕ್ಷರು ಮತ್ತು ಮುಖ್ಯ ಗುರುಗಳ ಸಾನ್ನಿಧ್ಯ ಲಭಿಸಿತು.

ಮಕ್ಕಳಿಗೆ ಸಿಹಿ ತಿಂಡಿಯನ್ನು ಹಂಚಲಾಯಿತು.

LEAVE A REPLY

Please enter your comment!
Please enter your name here