ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

0

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಎಸ್‌ಡಿಎಂಸಿ ಪೋಷಕರು ಮತ್ತು ಶಿಕ್ಷಕರು ಆಚರಿಸಿದರು.

ಒಂದನೇ ತರಗತಿಗೆ ಸೇರಿದ ಮಕ್ಕಳಿಗೆ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಶಶಿಧರ್ ಠೋಸರ್, ಹಿರಿಯರಾದ ಶ್ರೀನಿವಾಸ್ ಕಾಕತ್ಕರ್ ಪೋಷಕರು, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here