Site icon Suddi Belthangady

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಕಲ್ಮಂಜ: ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕ ಸೋಮಶೇಖರ್ ಉದ್ಘಾಟಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಇವರು ಎಸ್.ಎಸ್.ಎಲ್‌.ಸಿ ಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ಅವರನ್ನು ಗೌರವಿಸದರು.

ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ್ ಶೆಟ್ಟಿ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version