ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

0

ಶಿಶಿಲ: ಶಿಶಿಲದ ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ (56 ವರ್ಷ) ಇವರು ಅಲ್ಪಕಾಲದ ಅನಾರೋಗ್ಯದಿಂದ ಜೂ 01ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ ಪುಷ್ಪಾವತಿ, ಮಗ ಅಜಯ್ ಗೋಖಲೆ, ಮಗಳು ಅಂಜಲಿ ಗೋಖಲೆ ಅಗಲಿದ್ದಾರೆ.

LEAVE A REPLY

Please enter your comment!
Please enter your name here