ವಿಧಾನ ಪರಿಷತ್ ಚುನಾವಣೆ- ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮತದಾನ

0

ಬೆಳ್ತಂಗಡಿ: ನೈರುತ್ಯ ಶಿಕ್ಷಕರ ಕ್ಷೇತ್ರದ ಹಾಗೂ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಇಂದು (ಜೂ.03) ಬೆಳ್ತಂಗಡಿ ಆಡಳಿತ ಸೌದ ದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ ಮಾಡಿದರು.

ನಂತರ ಬೂತ್ ಗೆ ಭೇಟಿ ನೀಡಿ ಪಕ್ಷದ ಪದಾಧಿಕಾರಿಗಳನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಮ್ ನಾಗೇಶ್ ಕುಮಾರ್ ಗೌಡ ಹಾಗೂ ಚುನಾವಣಾ ಉಸ್ತುವಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here