ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಚುನಾವಣೆ- ಬೆಳ್ತಂಗಡಿ ಪದವೀಧರ ಕ್ಷೇತ್ರದಲ್ಲಿ ಶೇ.78.82, ಶಿಕ್ಷಕರ ಕ್ಷೇತ್ರದಲ್ಲಿ ಶೇ.81.55 ಮತದಾನ

0

ಬೆಳ್ತಂಗಡಿ: ಕರ್ನಾಟಕ ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಜೂ.3ರಂದು ಮತದಾನವು ಶಾಂತಿಯುತವಾಗಿ ತೆರೆಕಂಡಿದೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಪದವೀಧರ ಕ್ಷೇತ್ರದಲ್ಲಿ ಶೇ. ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಶೇ. ಮತದಾನವಾಗಿದೆ.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಪದವೀಧರರ ಕ್ಷೇತ್ರದಲ್ಲಿ ಒಟ್ಟು 1,543 ಮತದಾರರ ಪೈಕಿ ಪುರುಷರು, 573 ಮಹಿಳೆಯರು ಸೇರಿದಂತೆ ಒಟ್ಟು 643 ಮಂದಿ ಮತ ಚಲಾಯಿಸಿದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 878 ಮತದಾರರ ಪೈಕಿ 323 ಪುರುಷರು ಹಾಗೂ 393 ಮಹಿಳೆಯರು ಸೇರಿದಂತೆ ಒಟ್ಟು 716 ಮಂದಿ ಮತ ಚಲಾಯಸಿದ್ದಾರೆ.

ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ತಾಲೂಕು ಆಡಳಿತ ಸೌಧದ ಮತಗಟ್ಟೆ ಸಂಖ್ಯೆ-21, 21ಎ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಮತಗಟ್ಟೆ ಸಂಖ್ಯೆ-21ರಲ್ಲಿ ನಡೆಯಿತು.

LEAVE A REPLY

Please enter your comment!
Please enter your name here