Site icon Suddi Belthangady

ಲೋಕಸಭಾ ಚುನಾವಣೆ: ದಕ್ಷಿಣ ಕನ್ನಡ ಮತ ಎಣಿಕೆ – ಕ್ಷಣ ಕ್ಷಣದ ಮಾಹಿತಿಗೆ ವೀಕ್ಷಿಸಿ ಸುದ್ದಿ ನ್ಯೂಸ್

ಬೆಳ್ತಂಗಡಿ: ಭಾರಿ ಕುತೂಹಲ ಕೆರಳಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದೆ.

ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಭಾರಿ ಬಂದೋಬಸ್ತ್ ಮಧ್ಯೆ ಮತ ಎಣಿಕೆ ನಡೆಯುತ್ತಿದೆ. ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ‌ ಮುಲ್ಲೈ ಮುಗಿಲನ್ ನೇತೃತ್ವದಲ್ಲಿ ಮತ ಎಣಿಕಾ ಕಾರ್ಯ ನಡೆಯುತ್ತಿದ್ದು, ಮೊದಲು ಅಂಚೆ ಮತಗಳ ಎಣಿಕೆ ನಡೆದು ನಂತರ ಇವಿಎಂನ ಮತ ಎಣಿಕೆ ನಡೆಯುತ್ತಿದೆ.

ಯಾರಿಗೆ ಎಷ್ಟು ಮತ?:

ಸುದ್ದಿಯಲ್ಲಿ ಕ್ಷಣಕ್ಷಣದ ಮಾಹಿತಿ: ರಾಷ್ಟ್ರದ 18ನೇ ಲೋಕಸಭಾ ಚುನಾವಣೆಯ ಫಲಿತಾಂಶ ಭಾರೀ ಕುತೂಹಲ ಕೆರಳಿಸಿದ್ದು, ಗದ್ದುಗೆ ಏರುವವರು ಎಂದು ಕಾದು ನೋಡಬೇಕಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೈಕಿ ಯಾರು ಲೋಕಸಭೆ ಪ್ರವೇಶಿಸಲಿದ್ದಾರೆ ಎಂದು ಕಾದು ನೋಡಬೇಕಿದೆ.

ಲೋಕಸಭಾ ಚುನಾವಣೆಯ ಮತ ಎಣಿಕೆಯ ಕ್ಷಣಕ್ಷಣದ ಮಾಹಿತಿಗಾಗಿ ಸುದ್ದಿ ಬಿಡುಗಡೆ ವೆಬ್ ಸೈಟ್ ಮತ್ತು ಸುದ್ದಿ ನ್ಯೂಸ್ ಚಾನೆಲ್ ವೀಕ್ಷಿಸಬಹುದು.

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೈಕಿ ಯಾರು ಲೋಕಸಭೆ ಪ್ರವೇಶಿಸಲಿದ್ದಾರೆ ಎಂದು ಕಾದು ನೋಡಬೇಕಿದೆ. ಲೋಕಸಭಾ ಚುನಾವಣೆಯ ಮತ ಎಣಿಕೆಯ ಕ್ಷಣಕ್ಷಣದ ಮಾಹಿತಿಗಾಗಿ ಸುದ್ದಿ ಬಿಡುಗಡೆ ವೆಬ್ ಸೈಟ್ ಮತ್ತು ಸುದ್ದಿ ನ್ಯೂಸ್ ಚಾನೆಲ್ ವೀಕ್ಷಿಸಬಹುದು: https://youtu.be/-9by3Kip2b4, https://youtu.be/-9by3Kip2b4, https://youtu.be/-9by3Kip2b4

Exit mobile version