Site icon Suddi Belthangady

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಬದನಾಜೆ ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿ ವೈಷ್ಣವಿಗೆ ಹೆಚ್ಚುವರಿ 10 ಅಂಕದೊಂದಿಗೆ ಶಾಲೆಗೆ ಪ್ರಥಮ

ಉಜಿರೆ: ಬದನಾಜೆ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ವೈಷ್ಣವಿಗೆ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ 10 ಅಂಕಗಳನ್ನ ಗಳಿಸಿ 577 ಅಂಕದೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಗಳಿಸಿರುತ್ತಾರೆ.

ಈ ಮೊದಲು 567 ಅಂಕ ಗಳಿಸಿದ್ದರು.

Exit mobile version