Site icon Suddi Belthangady

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ಕಾಲೇಜು ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

ಬೆಳ್ತಂಗಡಿ: ರಾಷ್ಟ್ರೀಯ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ನೀಟ್ ಫಲಿತಾಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ 720 ಅಂಕಗಳ ಪೈಕಿ 710 ಅಂಕಗಳನ್ನು ಗಳಿಸಿಕೊಳ್ಳುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ್ದು ಇವರಿಗೆ ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ಸಿಬ್ಬಂದಿಗಳು, ಎಕ್ಸಲ್ ಕಾಲೇಜು ಅಧ್ಯಕ್ಷರು, ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿದ್ದರು.

Exit mobile version