Site icon Suddi Belthangady

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿ ಪ್ರತೀಕ್ ವಿ.ಎಸ್ ರಾಜ್ಯಕ್ಕೆ 7ನೇ ರ‍್ಯಾಂಕ್

ಬೆಳ್ತಂಗಡಿ: 2023-2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿ ಪ್ರತೀಕ್ ವಿ.ಎಸ್ 619 ಅಂಕ ಗಳಿಸಿ ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆದು ತಾಲೂಕಿಗೆ ದ್ವಿತೀಯ ಸ್ಥಾನಿಯಾಗಿದ್ದಾರೆ.

ಇವರು ಬೆಳ್ತಂಗಡಿಯ ಉದ್ಯಮಿ ಲಯನ್ಸ್ ಮಾಜಿ ಪ್ರಾಂತೀಯ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ ಮತ್ತು ಶಾಲಿನಿ ವಿ. ಶೆಟ್ಟಿ ದಂಪತಿಯ ಪುತ್ರ.

Exit mobile version