ಬಿಜೆಪಿ ಮುಖಂಡ ರಾಜೇಶ್.ಎಮ್.ಕೆ ಮೇಲೆ ಹಲ್ಲೆ ಪ್ರಕರಣ: ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಣೆ

0

ಕಳೆಂಜ: ಕಳೆಂಜ ಗ್ರಾಮದ ಬಿಜೆಪಿ ಮುಖಂಡ ರಾಜೇಶ್.ಎಮ್.ಕೆ ಮೇಲೆ ಜೂ.4ರಂದು ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿ ನಡೆದಿದ್ದು, ಇದರಲ್ಲಿ ಗಾಯಗೊಂಡ ಮುಖಂಡ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜೂ.05ರಂದು ಆಸ್ಪತ್ರೆಗೆ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.  

LEAVE A REPLY

Please enter your comment!
Please enter your name here