ಕಳೆಂಜ: ಕಳೆಂಜ ಗ್ರಾಮದ ಬಿಜೆಪಿ ಮುಖಂಡ ರಾಜೇಶ್.ಎಮ್.ಕೆ ಮೇಲೆ ಜೂ.4ರಂದು ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿ ನಡೆದಿದ್ದು, ಇದರಲ್ಲಿ ಗಾಯಗೊಂಡ ಮುಖಂಡ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜೂ.05ರಂದು ಆಸ್ಪತ್ರೆಗೆ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.