

ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಜೂ5ರಂದು ಪೂರ್ವ ಪ್ರಾಥಮಿಕ ಶಾಲೆ ಎಲ್‌ಕೆಜಿ ಯುಕೆಜಿ ತರಗತಿಗಳ ಪ್ರಾರಂಭೋತ್ಸವ ಜರುಗಿತು.
ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಂಬಿ, ಉಪಾಧ್ಯಕ್ಷೆ ಲಾವಣ್ಯ ಎಸ್ ಶೆಟ್ಟಿ ಅರ್ಕಜೆ, ಎಸ್ ಡಿ ಎಂ ಸಿ ಸದಸ್ಯರು ಹಾಗೂ ಪೋಷಕರು, ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ್, ಅಧ್ಯಾಪಕ ವೃಂದ ಉಪಸ್ಥಿತರಿದ್ದರು.