Site icon Suddi Belthangady

ಕುಪ್ಪೆಟ್ಟಿ: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪರಿಸರ ದಿನಾಚರಣೆ

ಕುಪ್ಪೆಟ್ಟಿ: ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸುವುದರೊಂದಿಗೆ ಗಿಡ ನೆಡುವ ಮೂಲಕ ಕಾರ್ಯಕ್ರಮ ಜೂ.05ರಂದು ಹಮ್ಮಿಕೊಳ್ಳಲಾಗಿತ್ತು.

ಪ್ರಭಾರ ಮುಖ್ಯ ಶಿಕ್ಷಕಿ ವನಿತಾರವರು ದಿನಾಚರಣೆಯ ಮಹತ್ವವನ್ನು ತಿಳಿಸಿದರು.Gpt ಶಿಕ್ಷಕಿ ಶಬನಬಾನು ಸ್ವಾಗತಿಸಿ, ಸಹಶಿಕ್ಷಕಿ ರೀಟಾ ರೊಡ್ರಿಗಸ್ ವಂದಿಸಿ, ಸಹಶಿಕ್ಷಕಿ ಪದ್ಮಾವತಿಯವರು ಕಾರ್ಯಕ್ರಮ ನಿರೂಪಿಸಿದರು.

Exit mobile version