ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪರಿಸರ ದಿನಾಚರಣೆ

0

ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಹಮ್ಮಿಕೊಂಡಿದ್ದು.

ವಿದ್ಯಾರ್ಥಿಗಳಿಗೆ ಪರಿಸರ ದಿನಾಚರಣೆಯ ಮಹತ್ವವನ್ನು ಹಾಗೂ ಪರಿಸರ ಸಂರಕ್ಷಣೆಯ ಅಗತ್ಯವನ್ನು ತಿಳಿಸಿ ಶಾಲಾ ಕೈತೋಟದಲ್ಲಿ ಮಕ್ಕಳೊಂದಿಗೆ ಸೇರಿ ಅನಾನಸ್ ಗಿಡಗಳನ್ನು ನೆಡುವುದರ ಮೂಲಕ ಜಾಗತಿಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

LEAVE A REPLY

Please enter your comment!
Please enter your name here