Site icon Suddi Belthangady

ಅರಸಿನಮಕ್ಕಿ: ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿ

ಅರಸಿನಮಕ್ಕಿ: ಸಮೀಪ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಬಿದ್ದು 3 ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಘಟನೆ ಜೂ.7ರಂದು ರಾತ್ರಿ ಸಂಭವಿಸಿದೆ.

ತಡರಾತ್ರಿ ಸಂಚಾರಕ್ಕೆ ತೊಂದರೆಯಾಗಿದ್ದು ಸ್ಥಳೀಯರು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದು.

ಜೂ.07ರ ಮುಂಜಾನೆಯಿಂದ ಮೆಸ್ಕಾಂ ಇಲಾಖೆಯವರು ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ.

Exit mobile version