ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಭೇಟಿ

0

ಕೊಕ್ಕಡ: ಕಡಬ ತಾಲೂಕಿನ ಕಡಬ ಕಾರ್ಯಕ್ಷೇತ್ರದ ನವಜೀವನ ಸಮಿತಿಯ ಸದಸ್ಯರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ನವ ಜೀವನ ಸಮಿತಿ ಸದಸ್ಯರ ಯೋಗಕ್ಷೇಮ ವಿಚಾರಿಸಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಶಿಬಿರಧಿಕಾರಿ ಚಿತ್ತರಂಜನ್ ರವರು ಉಪಸ್ಥಿತಿಯಲ್ಲಿದ್ದರು.

LEAVE A REPLY

Please enter your comment!
Please enter your name here