Site icon Suddi Belthangady

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಧರ್ಮಸ್ಥಳ ಶ್ರೀ.ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ

ಧರ್ಮಸ್ಥಳ: ಮಾರ್ಚ್-ಎಪ್ರಿಲ್ ನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ಧರ್ಮಸ್ಥಳ ಶ್ರೀ.ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಆಶಿತಾ- 612, ಶ್ರೀವತ್ಸ ಯು- 600, ಜೆಸ್ವಿ- 574 ಮತ್ತು ಅನಿಕಾ- 563 ಫಲಿತಾಂಶದೊಂದಿಗೆ ಉತ್ತಮ ಅಂಕ ಗಳಿಸಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳಾ ಎಂ.ವಿ ತಿಳಿಸಿದ್ದಾರೆ.

Exit mobile version