ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ವತಿಯಿಂದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಎಂ.ಕೆ ಮೇಲೆ ಆದ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

0

ಬೆಳ್ತಂಗಡಿ: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ಎಸ್.ಟಿ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಬೆಳ್ತಂಗಡಿ ಮಂಡಲದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಎಂ.ಕೆ ಮೇಲೆ ಅದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಎಸ್.ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜಾತ್ರೆ, ಜಿಲ್ಲಾ ಪ್ರದಾನ ಕಾರ್ಯದರ್ಶಿ, ವಿವಿಧ ಮಂಡಲಗಳ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ತಾರ ಅರುಣ್ ಶೇಟ್, ಲ್ಯಾಮ್ಸ್ ಅಧ್ಯಕ್ಷ ಲಿಂಗಪ್ಪ ನಾಯ್ಕ ಬೆಳ್ತಂಗಡಿ ಮತ್ತು ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here