Site icon Suddi Belthangady

ಗೇರುಕಟ್ಟೆ : ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ನಾಯಕನಾಗಿ ವಂಶಿಕ್ ಆಯ್ಕೆ

ಗೇರುಕಟ್ಟೆ: 2024ನೇ ಸಾಲಿನ ಶೈಕ್ಷಣಿಕ ವರ್ಷದ ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ನಾಯಕನ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಅತ್ಯಧಿಕ ಬಹುಮತದಿಂದ ವಿದ್ಯಾರ್ಥಿ ನಾಯಕನಾಗಿ ವಂಶಿಕ್ ಆಯ್ಕೆಯಾಗಿದ್ದಾರೆ.

ಇವರು ಕಳಿಯ ಗ್ರಾಮ ಪಂಚಾಯತ್ ಸದಸ್ಯರೂ, ಕೊರಂಜ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಬಿ.ಹರೀಶ್ ಕುಮಾರ್ ರವರ ಪುತ್ರರಾಗಿರುತ್ತಾರೆ.

Exit mobile version