Site icon Suddi Belthangady

ಬಿಜೆಪಿ ಮುಖಂಡ ರಾಜೇಶ್ ರವರ ಮೇಲೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಕಳೆಂಜದ ಕಾರ್ಯತಡ್ಕದಲ್ಲಿ‌ನಡೆದ ಬಿಜೆಪಿ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ‌‌. ರವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದ ಆಸ್ಪತ್ರೆಗೆ ದಾಖಲಾಗಿದ್ದರು.

ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಾಜೇಶ್ ರವರು ಆರೋಗ್ಯ ವಿಚಾರಿಸಿದರು.

Exit mobile version