ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭ- ಶಾಸಕ ಹರೀಶ್ ಪೂಂಜ ಭಾಗಿ

0

ನವದೆಹಲಿ: ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ದೆಹಲಿಯಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.

ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಅವರು ದೆಹಲಿಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಫೋಟೋ ಸುದ್ದಿನ್ಯೂಸ್ ಗೆ ಲಭ್ಯವಾಗಿದೆ.

LEAVE A REPLY

Please enter your comment!
Please enter your name here