Site icon Suddi Belthangady

ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿಯಲ್ಲಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಬೆಳ್ತಂಗಡಿ: ಸತತ 3ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿಯವರ ಗೆಲುವಿನ ಪ್ರಯುಕ್ತ ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

Exit mobile version