ಮೊಗ್ರು: ಸತತ 3ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಹಾಗೂ ಸಚಿವ ಸಂಪುಟ ಸಚಿವರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಭೂತಪೂರ್ವ ಗೆಲುವಿನ ಪ್ರಯುಕ್ತ ಜೂ 09ರಂದು ಮೊಗ್ರು ಗ್ರಾಮದ ಮುಗೇರಡ್ಕ 234 ಬೂತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಮುಗೇರಡ್ಕ ಮೂವರು ದೈವಸ್ಥಾನದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯಘೋಷ ಕೂಗಿ, ಸಿಹಿತಿಂಡಿ ಹಂಚಿ ಸಂಭ್ರಮಿಸಿದರು.
ನರೇಂದ್ರ ಮೋದಿಯವರ ಪ್ರಮಾಣವಚನ: ಮೊಗ್ರು ಗ್ರಾಮದ ಮುಗೇರಡ್ಕದಲ್ಲಿ ಸಂಭ್ರಮಾಚರಣೆ
