ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾದ ಪ್ರಯುಕ್ತ ಗರ್ಡಾಡಿಯಲ್ಲಿ ಸಂಭ್ರಮ

0

ಗರ್ಡಾಡಿ: ಸತತ ಮೂರನೆಯ ಬಾರಿ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕರಿಸಿದ ಪ್ರಯುಕ್ತ ಗರ್ಡಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಾಚರಣೆ ನಡೆಸಿದರು.

LEAVE A REPLY

Please enter your comment!
Please enter your name here