Site icon Suddi Belthangady

ಗರ್ಡಾಡಿಯಲ್ಲಿ ಮನೆಗೆ ಮರ ಬಿದ್ದು ಹಾನಿ

ಬೆಳ್ತಂಗಡಿ: ತಾಲೂಕಿನಲ್ಲಿ ಭಾರೀ ಮಳೆ ಆಗುತ್ತಿದ್ದು, ಗರ್ಡಾಡಿ ಗ್ರಾಮದ ಬೊಳ್ಳಾಜೆ ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ವ್ಯಾಪಕ ಹಾನಿ ಸಂಭವಿಸಿದೆ.

ಗರ್ಡಾಡಿ ಬೊಳ್ಳಾಜೆ ನಿವಾಸಿ ಸುರೇಶ್ ಶೆಟ್ಟಿ ಎಂಬವರ ಮನೆಯ ಮೇಲೆ ಮರವೊಂದು ಮುರಿದು ಬಿದ್ದಿದೆ ಮನೆಯ ಮೇಲ್ಚಾವಣಿಗೆ ಹಾನಿಯಾಗಿದೆ.

Exit mobile version