ಬೆಳ್ತಂಗಡಿ: ಸತತ 3ನೇ ಬಾರಿಗೆ ಭಾರತದ ಪ್ರಧಾನಿಯಾದ ನರೇಂದ್ರ ಮೋದಿಯವರ ಸಂಪುಟದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರುಗಳಾದ ಎಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ ಸೋಮಣ್ಣ ಅವರನ್ನು ದೆಹಲಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.
ರಾಜ್ಯ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ
