Site icon Suddi Belthangady

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ

ಅರಸಿನಮಕ್ಕಿ: ಗೋಪಾಲಕೃಷ್ಣ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಜೂ.11ರಂದು ಆಚರಿಸಿದರು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ವಾಮನ ತಾಮನ್ಕರ್, ಉಪವಲಯ ಅರಣ್ಯಧಿಕಾರಿ ಯತಿಂದ್ರ, ಗಾರ್ಡ್ ನಿಂಗಣ್ಣ ಅವಾರಿ, ಶಾಲಾ ಮುಖ್ಯ ಶಿಕ್ಷಕರಾದ ಸೀತಾರಾಮ ಗೌಡ , ಶೌರ್ಯ ವಿಪತ್ತು ತಂಡದ ಸದಸ್ಯರು, ನವಶಕ್ತಿ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾದ ಶೇಖರ್ ಶೆಟ್ಟಿಗಾರ್ ಮತ್ತು ಸಂಘದ ಸದಸ್ಯರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

Exit mobile version