Site icon Suddi Belthangady

ಮುಳಿಕ್ಕಾರು ಮನೆಗೆ ಮರ ಬಿದ್ದು ಹಾನಿ- ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ಆರ್ಥಿಕ ನೆರವು

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಮುಳಿಯ ಪಂಚಾಯತ್ ವ್ಯಾಪ್ತಿಯ ಮುಳಿಕ್ಕಾರು ಎಂಬಲ್ಲಿಯ ಲಲಿತಾ ಚೆನ್ನಪ್ಪ ಮಲೆಕುಡಿಯ ಎಂಬವರ ಮನೆಗೆ ಭಾರಿ ಗಾಳಿ ಮಳೆಗೆ ಮರಬಿದ್ದು ಮನೆ ಹಾನಿಯಾದ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತಿಯಿಂದ ಆರ್ಥಿಕ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ, ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ., ಲೆಕ್ಕ ಸಹಾಯಕಿ ಪ್ರಮೀಳಾ, ಉಪಸ್ಥಿತರಿದ್ದರು.

Exit mobile version