ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ಡಿಗ್ರಿ ಕಾಲೇಜ್ ನಲ್ಲಿ ಸಾಂಪ್ರದಾಯಿಕ ದಿನ ಆಚರಣೆ

0

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ದಿನವನ್ನು ಜೂ 11ರಂದು ಹಮ್ಮಿಕೊಳ್ಳಲಾಯಿತು.

ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

ಬಣ್ಣ ಬಣ್ಣದ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು, ವಿವಿಧ ರೀತಿಯ ಕೇಶವಿನ್ಯಾಸದೊಂದಿಗೆ ವಿದ್ಯಾರ್ಥಿಗಳು ಕಂಗೊಳಿಸಿದರು.

ಕಾಲೇಜು ಪ್ರಾಂಶುಪಾಲ ಜೊಸ್ಟನ್ ಲೋಬೋ, ಸಂಯೋಜಕರ ಯಶವಂತ್ ಜಿ ನಾಯಕ್, ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೀಕ್ಷಿತ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here