Site icon Suddi Belthangady

ಉಜಿರೆ: ಶ್ರೀ.ಧ.ಮ.ಅ.ಸೆ.ಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

ಉಜಿರೆ: ಶ್ರೀ.ಧ.ಮಂ.ಅ.ಸೆ.ಶಾಲೆಯಲ್ಲಿ ಜೂ.12ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.

ಈ ದಿನದ ಪ್ರಾಮುಖ್ಯತೆಯ ಬಗ್ಗೆ ಸಮಾಜಶಾಸ್ತ್ರ ಅಧ್ಯಾಪಕ ವಿಶ್ವನಾಥ ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕ ವೃಂದಕ್ಕೆ ಪ್ರಮಾಣ ವಚನ ಬೋಧಿಸಿದರು.

ಮುಖ್ಯೋಪಾಧ್ಯಾಯ ಸುರೇಶ್ ವಿದ್ಯಾರ್ಥಿಗಳಿಗೆ ತಮ್ಮ ಪೋಷಕರಿಗೆ ಮತ್ತು ನೆರೆಹೊರೆಯವರಿಗೆ ವಿಶ್ವ ಬಾಲ ಕಾರ್ಮಿಕ ವಿರೋದಿ ದಿನದ ಬಗ್ಗೆ ಅರಿವು ಮೂಡಿಸಿ ಎಂದರು.

Exit mobile version