ಕಳೆಂಜ: ಹಲ್ಲೆಗೊಳಗಾದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಏಜೆ ಆಸ್ಪತ್ರೆಗೆ ದಾಖಲು- ವಿಧಾನಸಭಾ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಭೇಟಿ

0

ಕಳೆಂಜ: ಕಳೆಂಜದಲ್ಲಿ ಹಲ್ಲೆಗೊಳಗಾದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಏಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇವರನ್ನು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್ ಅಶೋಕ್ ರವರು (ಇಂದು)ಜೂ.12ರಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಸಂಸದ ಕ್ಯಾ.ಬ್ರಿಜೇಶ್ ಚೌಟ, ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here