ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

0

ನಿಡ್ಲೆ: ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ ಜೂ.8ರಂದು ನಡೆಯಿತು.

ಶಾಲೆಯ ಸುತ್ತಮುತ್ತಲ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.

ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡಲಾಯಿತು.

ಮುಖ್ಯ ಶಿಕ್ಷಕರು ಎಸ್.ಡಿ.ಎಂ.ಸಿ ಸದಸ್ಯರು, ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here